CRISIS
INDIA
KARNATAKA
ಚಿಕ್ಕೋಡಿ: ಅಕ್ರಮ ಸಂಬಂಧ ಹೊಂದಿದ್ದ ಯುವಕನಿಂದಲೇ ವಿವಾಹಿತೆಯ ಕೊಲೆ, ಕಾರಣ ವಿಚಿತ್ರ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚನ್ಯಾನದಡ್ಡಿ ಗ್ರಾಮದ ಹೊರವಲಯದಲ್ಲಿ ವಿವಾಹಿತ ಮಹಿಳೆಯೊಬ್ಬರು ಕೊಲೆಯಾಗಿದ್ದಾರೆ. ಸುಮಾರು 9 ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಸಂಜಯ್ ಚವ್ಹಾಣ, ಮದುವೆ ವಿಚಾರವಾಗಿ ಉಂಟಾದ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಆರೋಪದ ಮೇಲೆ ಬಂಧಿತನಾಗಿದ್ದಾನೆ. ನಾಪ